ಮದ್ದೂರಿನ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನ
Hole Anjaneya Swamy Temple in Madduru Hole Anjaneya Swamy Hole Anjaneya ಮನೋಜವಂ ಮರುತತುಲ್ಯವೇಗಂ ಜಿತೇಂದ್ರಿಯಂ ಬುದ್ಧಿಮತಂ ವರಿಷ್ಠಮ್ ।
ವಾತಾತ್ಮಜಂ ವಾನರಯೂತಮುಖ್ಯಂ ಶ್ರೀರಾಮದೂತಂ ಶರಣಂ ಪ್ರಪದ್ಯೇ॥
ಶ್ರೀಪಾದರಾಜರು ಹಾಗೂ ವ್ಯಾಸರಾಯರು ಇಬ್ಬರು, ಗುರು ಶಿಷ್ಯರು ಸೇರಿ ಈ ದೇವರನ್ನ ಪ್ರತಿಷ್ಠಾಪನೆ ಮಾಡಿದ್ದಾರೆ. 732 ಕಡೆ ವ್ಯಾಸರಾಯರು ಆಂಜನೇಯ ವಿಗ್ರಹಗಳನ್ನ ಪ್ರತಿಷ್ಠಾಪನೆ ಮಾಡಿದ್ದಾರೆ. ಅದೇ ರೀತಿ ಮದ್ದೂರಿನ ಹೊಳೆಯ ದಡದ ಮೇಲೆ ಕೂಡ ಆಂಜನೇಯ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಿದ್ದಾರೆ. ಆಂಜನೇಯ ದೇವರು, ಹನುಮ, ಭೀಮ, ಮಧ್ವಾ ಎಂದು ಮೂರು ಅವತಾರದಲ್ಲಿ ಇದ್ದಾರೆ. ಬಲಗೈಯ ಎರಡು ಬೆರಳುಗಳು ಉದ್ದ ಇರುವುದು ಮಧ್ವಾ ಅವತಾರ. ಎಡಗೈಯಲ್ಲಿ ಸೌಗಂಧಿಕ ಪುಷ್ಪ ಇರುವುದು ಭೀಮ ಅವತಾರ. ದೇವರಿಗೆ ಜುಟ್ಟು ಸಹಾ ಇದೆ.
Way to the Temple
Shimsa River
ಇಲ್ಲಿನ ವಿಶೇಷ ಎಂದರೇ ದೇವಸ್ಥಾನದಲ್ಲಿ ನಾಲ್ಕಾಣೆ ದುಡ್ಡು ಕೊಡುತ್ತಾರೆ. ಅದನ್ನ ನೋಟಿನ ಜೊತೆ ಇಟ್ಟುಕೊಂಡು ತಮಗೆ ಏನು ಆಗಬೇಕು ಎಂದು ಪ್ರಾರ್ಥನೆ ಮಾಡಿ ಅದನ್ನ ದೇವರ ಪಾದದ ಬಳಿ ಹಾಕಿದ್ರೆ ನಾವು ಅಂದುಕೊಂಡ ಕೆಲಸ ಆಗುತ್ತದೆ ಎಂಬ ನಂಬಿಕೆ ಇದೆ.
History of the Temple
Banyan Tree
ಕದಂಬ ಖುಷಿಗಳು ಕೂಡ ಈ ಸ್ಥಳದಲ್ಲಿ ತಪಸ್ಸು ಮಾಡಿದ್ದಾರೆ. ಈ ಹಿಂದೆ ಶಿಂಷಾ ನದಿ ಕದಂಬ ನದಿಯಾಗಿತ್ತು. ಕದಂಬ ಖುಷಿಗಳು ತಪ್ಪಸ್ಸು ಮಾಡಿದ್ದರು ಎಂಬ ನಂಬಿಕೆ.
Name Board
Nagara Kallu
Hole Anjaneya Swamy Temple is in Maddur – just 2 kms from Maddur Railway Station and on the way from Bangalore towards Mysuru at Madduru one needs to take a deviation from the Highway to this Temple and Name Boards are there will lead to the Hole Anjaneya Swamy Temple. From Bangalore Maddur is Just 76 Kms.
another Picture
Abhisekha
Temple Timings are :
Morning 7:00 AM till 1:00 PM.
Evening 4:00 PM till 7:00 PM
On Saturdays & Festival Days temple will be open with Flexible Timings.
Hole Anjaneya Swamy Temple
Address: near kolli circle, Vaidhyanathapura Road, Maddur Town, Mandya District, Karnataka – 571422, India
Contact Number: 099453 89599
ಅಂಜನಾ ನಂದನಂ ವೀರಂ, ಜಾನಕಿ ಶೋಕ ನಾಶನಂ!
ಕಪೀಶಮಕ್ಷ
ಹಂತಾರಂ ವಂದೇ ಲಂಕಾ ಭಯಂಕರಂ
!!
ಮಹಾ
ವ್ಯಾಕರಣಾಂಭೋಧಿ,
ಮಂತ
ಮಾನಸಮಂದರಂ
ಕವಯಂತಂ
ರಾಮಕೀರ್ತ್ಯಾ ಹನುಮಂತಮುಪಾಸ್ಮಹೇ
!!
Pic-1
ಓಂ ಹನುಮತೇ ನಮಃ
ಓಂ ಐಂ ಭ್ರೀಂ ಹನುಮತೇ
ಶ್ರೀ ರಾಮ ದೂತಾಯ ನಮಃ
Pic-2
Pic-4
|| ॐ ಆಂಜನೇಯಾಯ ವಿದ್ಮಹೇ ವಾಯುಪುತ್ರಾಯ ಧೀಮಹಿ ।
ತನ್ನೋ ಹನುಮಾನ್ ಪ್ರಚೋದಯಾತ್ ||
Om Anjaneyaya Vidmahe Vayuputraya Dhimahi।
Tanno Hanumat Prachodayat॥
“ॐ आञ्जनेयाय विद्महे वायुपुत्राय धीमहि।
तन्नो हनुमत् प्रचोदयात्॥”
Pic-5
Pic-7
ಅಸಾಧ್ಯ ಸಾಧಕ ಸ್ವಾಮಿನ್ ಅಸಾಧ್ಯಂ ತಮಕಿಮ್ ವದ | ರಾಮದೂತ ಕೃಪಾಂ ಸಿಂಧೋ ಮಮಕಾರ್ಯಂ ಸಾಧಯಪ್ರಭೂ ||
ಓಂ ಆಂಜನೇಯಾಯ ವಿದ್ಮಹೇ ವಾಯುಪುತ್ರಾಯ ಧೀಮಹಿ । ತನ್ನೋ ಹನುಮತ್ ಪ್ರಚೋದಯಾತ್॥
Pic-8
Pic-9
ಓಂ ಶ್ರೀ ವಜ್ರದೇಹಾಯ ರಾಮಭಕ್ತಾಯ ವಾಯುಪುತ್ರಾಯ ನಮೋಸ್ತುತೇ
Pic-10
“ॐ श्री वज्रदेहाय रामभक्ताय वायुपुत्राय नमोsस्तुते ।”
Pic-11
ಪ್ರಥಮೋ ಹನುಮಾನ್ ನಾಮ
ದ್ವಿತೀಯೋ
ಭೀಮ ಏವ ಚ
ಪೂರ್ಣಪ್ರಜ್ಞ
ತ್ರೀತೀಯಾಸ್ತು
ಭಗವತ್
ಕಾರ್ಯ ಸಾದಕಃ ॥
Pic-12
Please Visit this most Powerful Temple and get Blessings from the Lord Anjaneya and
get Enjoy the Serene Beauty & is Nature & River & its Surroundings near the Temple.
Every Saturdays and Festival days Prasadams are distributed.
----------------- Hari Om ----------------





















